ಸರ್ಕಾರಿ ಕಚೇರಿಗಳಿಗೂ ತಟ್ಟಿದ ಬರಗಾಲದ ಬಿಸಿ; ನೀರು-ಕರೆಂಟ್ ಮಿತ ಬಳಕೆಗೆ ಸಿಎಸ್ ಆದೇಶ!
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಎದುರಾಗಿರುವ ಭೀಕರ ಮುಂಗಾರು ಮಳೆ ಕೊರತೆ ಮತ್ತು ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ನಿರ್ಧಾರ ಕೈಗೊಂಡಿದೆ. ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿಗಳ ಕಟ್ಟಡ ಸೇರಿದಂತೆ ರಾಜ್ಯ ಸಚಿವಾಲಯದ ಎಲ್ಲಾ ಕಚೇರಿಗಳಲ್ಲಿ ನೀರು ಮತ್ತು ವಿದ್ಯುತ್ ಅನ್ನು ಅತ್ಯಂತ ಮಿತವಾಗಿ ಬಳಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು (CS) ಕಠಿಣ ಆದೇಶ ಹೊರಡಿಸಿದ್ದಾರೆ. ವಿದ್ಯುತ್ ಹಾಗೂ ಎಸಿ ಬಳಕೆಗೆ ಕಠಿಣ ನಿರ್ಬಂಧ ಕಚೇರಿ ಅವಧಿ ಮುಗಿದ ತಕ್ಷಣವೇ ಎಲ್ಲಾ ದೀಪಗಳು … Continue reading ಸರ್ಕಾರಿ ಕಚೇರಿಗಳಿಗೂ ತಟ್ಟಿದ ಬರಗಾಲದ ಬಿಸಿ; ನೀರು-ಕರೆಂಟ್ ಮಿತ ಬಳಕೆಗೆ ಸಿಎಸ್ ಆದೇಶ!
Copy and paste this URL into your WordPress site to embed
Copy and paste this code into your site to embed