ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಮೀನುಗಾರರಿಗೆ ಹವಾಮಾನ ಇಲಾಖೆ ಅಲರ್ಟ್ ವಾರ್ನಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮಳೆ ಚಟುವಟಿಕೆ ತೀವ್ರಗೊಂಡಿರುವ ಹಿನ್ನೆಲೆ ಸಮುದ್ರದಲ್ಲಿ ಅಲೆಗಳ ಅಬ್ಬರ ಮತ್ತು ಭಾರೀ ಗಾಳಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಕರಾವಳಿ ಕರ್ನಾಟಕದ ಹಲವೆಡೆ ಉತ್ತಮ ಮಳೆಯಾಗಿದ್ದು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿಯೂ ಗುಡುಗು ಸಹಿತ ಮಳೆಯಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ ಗರಿಷ್ಠ 7 … Continue reading ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಮೀನುಗಾರರಿಗೆ ಹವಾಮಾನ ಇಲಾಖೆ ಅಲರ್ಟ್ ವಾರ್ನಿಂಗ್