ಕೊಡಗಿನಲ್ಲಿ‌ ಚಾರಣಕ್ಕೆ ತೆರಳಿ ನಾಪತ್ತೆಯಾಗಿರುವ ಮಹಿಳೆಗೆ ಮುಂದುವರಿದ ಶೋಧ: ಕೇರಳ‌ ವ್ಯಾಪ್ತಿಯಲ್ಲಿ‌ ಮೊಬೈಲ್??

ಹೊಸದಿಗಂತ ವರದಿ ​ಮಡಿಕೇರಿ: ಚಾರಣಕ್ಕೆ ತೆರಳಿದ್ದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ. ನಾಪೋಕ್ಲು ಸಮೀಪದ ಯವಕಪಾಡಿ ಗ್ರಾಮದ ಹೋಂಸ್ಟೇಯಲ್ಲಿ ತಂಗಿದ್ದ ಶರಣ್ಯ (36) ಎಂಬ ಮಹಿಳೆ ಗುರುವಾರ ಕೊಡಗಿನ ಅತ್ಯಂತ ಎತ್ತರದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆಂದು ತೆರಳಿದ್ದು, ಅಲ್ಲಿಂದ ವಾಪಾಸಾಗಿಲ್ಲ ಎಂದು ಹೇಳಲಾಗಿದೆ. ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಮಾಡಿ ಒಬ್ಬಳೇ ಬಂದಿದ್ದ ಈ ಮಹಿಳೆಯನ್ನು, ಆ ವ್ಯಾಪ್ತಿಯಲ್ಲಿ ಕಾಡಾನೆ ಇರುವ ಹಿನ್ನೆಲೆಯಲ್ಲಿ ಬೇರೆ ಪ್ರವಾಸಿಗರ ಜೊತೆಯಲ್ಲಿ ಚಾರಣಕ್ಕೆ ಕಳುಹಿಸಲಾಗಿತ್ತೆನ್ನಲಾಗಿದೆ. ಬೆಟ್ಟಕ್ಕೆ ತೆರಳಿದ್ದ ಇತರ ಪ್ರವಾಸಿಗರು ಹಿಂತಿರುಗಿ ಬಂದರೂ ಶರಣ್ಯ … Continue reading ಕೊಡಗಿನಲ್ಲಿ‌ ಚಾರಣಕ್ಕೆ ತೆರಳಿ ನಾಪತ್ತೆಯಾಗಿರುವ ಮಹಿಳೆಗೆ ಮುಂದುವರಿದ ಶೋಧ: ಕೇರಳ‌ ವ್ಯಾಪ್ತಿಯಲ್ಲಿ‌ ಮೊಬೈಲ್??