ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ನಲ್ಲಿ ಇಂದು ಎರಡನೇ ಎಲಿಮಿನೇಟರ್ ಪಂದ್ಯದ ನಡೆಯಲಿದ್ದು, ಗುಜರಾತ್ ಟೈಟನ್ಸ್ ಮತ್ತು ಮುಂಬೈ ಇಂಡಿಯನ್ಸ್ (MI) ಮುಖಾಮುಖಿಯಾಗಿದೆ.
ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಕ್ವಾಲಿಫೈಯರ್ 2 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆಡಲಿದ್ದು, ಸೋತ ತಂಡ ಟೂರ್ನಮೆಂಟ್‌ನಿಂದ ಹೊರಬೀಳಲಿದೆ.
ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಶುಬ್ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಶಾರುಖ್ ಖಾನ್, ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಜೆರಾಲ್ಡ್ ಕೊಯೆಟ್ಜೆ, ಮೊಹಮ್ಮದ್ ಸಿರಾಜ್
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಜಾನಿ ಬೈರ್‌ಸ್ಟೋವ್ (WK), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ನಮನ್ ಧೀರ್, ಹಾರ್ದಿಕ್ ಪಾಂಡ್ಯ (ನಾಯಕ), ರಾಜ್ ಅಂಗದ್ ಬಾವಾ, ಮಿಚೆಲ್ ಸ್ಯಾಂಟ್ನರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ, ರಿಚರ್ಡ್ ಗ್ಲೀಸನ್