ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಟೂರ್ನಿಯ ಪ್ಲೇ ಆಫ್ ಹೋರಾಟದಲ್ಲಿ ಇಂದು ಮುಂಬೈ ಇಂಡಿಯನ್ಸ್ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಲಿಮಿನೇಟರ್ ಪಂದ್ಯದಲ್ಲಿ ಟಾಸ್ ಗೆಲ್ಲುವ ಮೂಲಕ ಆರಂಭಿಕ ಮೇಲುಗೈ ಸಾಧಿಸಿದೆ. ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ಸಾಧಿಸಿತ್ತು. ಇದೀಗ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಮುಂಬೈ ಇಂಡಿಯನ್ಸ್
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಕ್ಯಾಮರೂನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ತಿಲಕ್ ವರ್ಮಾ, ಕ್ರಿಸ್ ಜೋರ್ಡನ್, ಹೃತಿಕ್ ಶೊಕೀನ್, ಪಿಯೂಷ್ ಚಾವ್ಲಾ, ಜೇಸನ್ ಬೆಹೆನ್‌ಡ್ರಾಫ್, ಅಕಾಶ್ ಮಧ್ವಾಲ್
ಲಖನೌ ಸೂಪರ್ ಜೈಂಟ್ಸ್
ಆಯುಷ್ ಬದೋನಿ, ದೀಪಕ್ ಹೂಡ, ಪ್ರೇರಕ್ ಮಂಕಡ್, ಮಾರ್ಕಸ್ ಸ್ಟೊಯ್ನಿಸ್, ನಿಕೋಸಲ್ ಪೂರನ್, ಕ್ರುನಾಲ್ ಪಾಂಡ್ಯ(ನಾಯಕ), ಕೃಷ್ಣಪ್ಪ ಗೌತಮ್, ರವಿ ಬಿಷ್ಣೋಯ್, ನವೀನ್ ಉಲ್ ಹಕ್, ಯಶ್ ಠಾಕೂರ್, ಮೊಹ್ಸಿನ್ ಖಾನ್