ದ್ವಿತೀಯ ಪಿಯುಸಿ ಪರೀಕ್ಷೆ-2 ವೇಳಾಪಟ್ಟಿ ರಿಲೀಸ್: ಇಲ್ಲಿದೆ ಸಂಪೂರ್ಣ ಮಾಹಿತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿದ ಪ್ರಕಟಿಸಿದೆ .

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದಂತ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರ ಜೊತೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ಹಾಗೂ ಪರೀಕ್ಷೆ-3ಕ್ಕೆ ದಿನಾಂಕವನ್ನು ಹಾಗೂ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!