February 17, 2026
Tuesday, February 17, 2026
spot_img

ಫೆ.28 ರಿಂದ ದ್ವಿತೀಯ ಪಿಯುಸಿ, ಮಾರ್ಚ್‌ 18 ರಿಂದ SSLC ಪರೀಕ್ಷೆ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ದಿನಾಂಕ ಪ್ರಕರಣೆ ಮಾಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ..

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !