ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಈ ಮೂಲಕ ನೋಡಿ ರಿಸಲ್ಟ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಏಪ್ರಿಲ್ 10) ಪ್ರಕಟಿಸಲಾಗುತ್ತಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು, ಬಳಿಕ 11 ಗಂಟೆಗೆ https://karresults.nic.in ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ 1 ಅನ್ನು ಮಾರ್ಚ್ 01 ರಿಂದ 22 ರವರೆಗೆ ನಡೆಸಿತ್ತು.ರಾಜ್ಯದಾದ್ಯಂತ ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮಾ.25ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

3 COMMENTS

LEAVE A REPLY

Please enter your comment!
Please enter your name here

error: Content is protected !!