Friday, September 29, 2023

Latest Posts

ಇಂದು ದ್ವೀತಿಯ ಪಿಯು ಪೂರಕ ಪರೀಕ್ಷೆ-2ರ ಫಲಿತಾಂಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆಗಸ್ಟ್ ಹಾಗೂ ಸೆಪ್ಟೆಂಬರ್ 2023ರಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ರ ಫಲಿತಾಂಶವನ್ನು ಇಂದು ಸಂಜೆ 4 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬಿಡುಗಡೆ ಮಾಡಲಿದೆ.

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಮಂಡಲಿಯ ಅಧಿಕೃತ ವೆಬ್‌ಸೈಟ್‌ https://karresults.nic.in ಅಥವಾ https://kseab.karnataka.gov.in/ಗೆ ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.

22\08\2023 ರಿಂದ 07\09\2023ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ಅನ್ನು ನಡೆಸಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!