DCET-25| ಎರಡನೇ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಇಎ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಡಿಸಿಇಟಿ-25ರ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಹೇಳಿಕೆ ಬಿಡುಗಡೆಗೊಳಿಸಿದ್ದು, ಜು.29ರ ಮಧ್ಯಾಹ್ನ 3 ಗಂಟೆ ಬಳಿಕ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಮೊದಲ ಮತ್ತು ಎರಡನೇ ಸುತ್ತಿನ ಕೌನ್ಸ್‌ಲಿಂಗ್‌ನಲ್ಲಿ ಒಟ್ಟು 12,282 ಮಂದಿಗೆ ಸೀಟು ಹಂಚಿಕೆ ಮಾಡಲಾಗಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!