ಹೌರಾ ಬಳಿ ಹಳಿ ತಪ್ಪಿದ ಸಿಕಂದರಾಬಾದ್-ಶಾಲಿಮಾರ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ ರೈಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪಶ್ಚಿಮ ಬಂಗಾಳದ ಹೌರಾ ಬಳಿ ಸಿಕಂದರಾಬಾದ್-ಶಾಲಿಮಾರ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ ಮೂರು ಬೋಗಿಗಳು ಹಳಿ ತಪ್ಪಿದ ಘಟನೆ ನಡೆದಿದೆ.

ಕೋಲ್ಕತ್ತಾದಿಂದ ಸುಮಾರು 40 ಕಿ.ಮೀ. ದೂರದಲ್ಲಿರುವ ನಲ್ಪುರದಲ್ಲಿ ಸಾಪ್ತಾಹಿಕ ವಿಶೇಷ ರೈಲು ಹಳಿತಪ್ಪಿದೆ. ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಅಥವಾ ಹೆಚ್ಚಿನ ಗಾಯಗಳ ಬಗ್ಗೆ ವರದಿಯಾಗಿಲ್ಲ

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!