ರೈತರ ಸಂಕಷ್ಟಕ್ಕೆ ಕೇಂದ್ರದ ನೆರವಿನ ನಿರೀಕ್ಷೆ: 7,142 ಕೋಟಿ ರೂ ಬರ ಪರಿಹಾರಕ್ಕೆ ರಾಜ್ಯದ ಬೇಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಬರ ಪರಿಸ್ಥಿತಿಯಿಂದ ರೈತರು ಹಾಗೂ ಸಾರ್ವಜನಿಕರು ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕಕ್ಕೆ 7,142.64 ಕೋಟಿ ಬರ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕೇಂದ್ರದ ಅಂತರ್‌ ಸಚಿವಾಲಯ ತಂಡದೊಂದಿಗೆ ಶನಿವಾರ ನಡೆದ ಸಭೆಯಲ್ಲಿ ಸಿಎಂ ಡಿಕೆಶಿ ರಾಜ್ಯದ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಿವರಗಳನ್ನು ಮಂಡಿಸಿದರು. ರಾಜ್ಯ ಸರ್ಕಾರ ಈ ಹಿಂದೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (NDRF) ಮಾನದಂಡಗಳಡಿ 3,705.30 ಕೋಟಿ … Continue reading ರೈತರ ಸಂಕಷ್ಟಕ್ಕೆ ಕೇಂದ್ರದ ನೆರವಿನ ನಿರೀಕ್ಷೆ: 7,142 ಕೋಟಿ ರೂ ಬರ ಪರಿಹಾರಕ್ಕೆ ರಾಜ್ಯದ ಬೇಡಿಕೆ