ಅಧಿಕಾರ ಹೋದ ಬೆನ್ನಲ್ಲೇ ಭದ್ರತೆಯೂ ಮಾಯ! ದೀದಿ ನಿವಾಸದ ಬಳಿ ಬ್ಯಾರಿಕೇಡ್‌ಗಳ ತೆರವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಬಹುಮತದೊಂದಿಗೆ ಜಯಭೇರಿ ಬಾರಿಸಿದ್ದು, ರಾಜ್ಯದಲ್ಲಿ ಹೊಸ ರಾಜಕೀಯ ಯುಗ ಆರಂಭವಾಗಿದೆ. ಈ ಅಧಿಕಾರ ಬದಲಾವಣೆಯ ಬೆನ್ನಲ್ಲೇ, ಕೋಲ್ಕತ್ತಾದ ಕಾಳಿಘಾಟ್‌ನಲ್ಲಿರುವ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದ ಸುತ್ತಮುತ್ತಲಿನ ಭದ್ರತಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ ಮಾಡಲಾಗಿದೆ. ಹಲವು ವರ್ಷಗಳಿಂದ ಮಮತಾ ಬ್ಯಾನರ್ಜಿ ಅವರ ನಿವಾಸವಿರುವ ಹರೀಶ್ ಚಟರ್ಜಿ ರಸ್ತೆಯಲ್ಲಿ ಅಳವಡಿಸಲಾಗಿದ್ದ ಹೈ-ಟೆಕ್ ‘ಸ್ಮಾರ್ಟ್ ಬ್ಯಾರಿಕೇಡ್’ ಹಾಗೂ ಸೀಸರ್ ಬ್ಯಾರಿಕೇಡ್‌ಗಳನ್ನು ಕೋಲ್ಕತ್ತಾ ಪೊಲೀಸರು … Continue reading ಅಧಿಕಾರ ಹೋದ ಬೆನ್ನಲ್ಲೇ ಭದ್ರತೆಯೂ ಮಾಯ! ದೀದಿ ನಿವಾಸದ ಬಳಿ ಬ್ಯಾರಿಕೇಡ್‌ಗಳ ತೆರವು