September 30, 2026
Wednesday, September 30, 2026
spot_img

ಸಿಎಂ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ವೈಫಲ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:


ಸಿಎಂ ಸಿದ್ದರಾಮಯ್ಯ ಅವರ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ವೈಫಲ್ಯ ಉಂಟಾಗಿದೆ .

ಇಂದು ರಾಯಚೂರು ಜಿಲ್ಲೆಯ ಲಿಂಗಸುಗೂರುನಲ್ಲಿ ಹೆಲಿಕ್ಯಾಪ್ಟರ್ ಲ್ಯಾಂಡ್ ಆಗಬೇಕಿದ್ದ ಒಂದರಲ್ಲಿ ಆದ್ರೆ ಆದರೆ ಸಿಎಂ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಲ್ಯಾಂಡ್ ಆಗಿದೆ ಮತ್ತೊಂದು ಹೆಲಿಪಾಡ್ ನಲ್ಲಿ ಆಗಿದೆ.

ದಿಡೀರ್ ಗೊಂದಲದಿಂದ ಅಧಿಕಾರಿಗಳು ತಬ್ಬಿಬಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಜೊತೆಗೆ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರೆಡ್ಡಿ ಸಹ ಇದ್ದರು. ಇಂದು ಲಿಂಗಸುಗೂರಿನ ಹಿರಿಯ ಕಾಂಗ್ರೆಸ್ ಮುಖಂಡ ಅಮರೇಗೌಡ ಬಯ್ಯಾಪುರ ಅವರ ಕುಟುಂಬದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಆಗಮಿಸಿದ್ದರು.

Must Read