Tuesday, August 16, 2022

Latest Posts

ಬೆಲೆ ಏರಿಕೆ ವಿರೋಧಿಸೋಕೆ ಖರ್ಗೆ ಸಂಸತ್ತಿಗೆ ಹೋದ ಪರಿ ನೋಡಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ದೇಶದಲ್ಲಿ ಬೆಲೆ ಏರಿಕೆ ಮತ್ತು ನಿರುದ್ಯೋಗ ಸಮಸ್ಯೆ ಖಂಡಿಸಿ ಕಾಂಗ್ರೆಸ್‌ ಇಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿಭಿನ್ನ ವೇಷಭೂಷಣ ಧರಿಸಿ ಪ್ರತಿಭಟನೆಯಲ್ಲಿ ಭಾಗಿಯಾಗುವ ಮೂಲಕ ಗಮನ ಸೆಳೆದಿದ್ದಾರೆ. ಕಪ್ಪು ಟರ್ಬನ್ ಮತ್ತು ಕಪ್ಪು ಕುರ್ತಾ ತೊಟ್ಟು ಸಂಸತ್‌ ಎದುರಿಗೆ ನಡೆಯುತ್ತಿರುವ ಪ್ರತಿಭಟನೆಗೆ ಆಗಮಿಸಿರುವ ಖರ್ಗೆ ಬೆಲೆಯೇರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss