ಅಯ್ಯಪ್ಪ ಮಾಲೆ ಧಾರಣೆ ಮಾಡೋದು ಯಾಕೆ ಅಂತ ಕೇಳಿದ್ದಕ್ಕೆ ರಾಮ್ ಚರಣ್ ಏನ್ ಹೇಳಿದ್ರು ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಭಾರತದ ಸ್ಟಾರ್ ನಟ ರಾಮ್ ಚರಣ್ ಅವರ ಆಧ್ಯಾತ್ಮಿಕ ಜೀವನಶೈಲಿ ಮತ್ತೆ ಸುದ್ದಿಯಾಗಿದೆ. ಸಿನಿಮಾಗಳ ಬ್ಯುಸಿ ಶೆಡ್ಯೂಲ್ ನಡುವೆಯೂ ಅವರು ಅಯ್ಯಪ್ಪ ದೀಕ್ಷೆಯನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿರುವ ವಿಚಾರ ಅಭಿಮಾನಿಗಳ ಗಮನ ಸೆಳೆದಿದೆ. ಇತ್ತೀಚಿನ ಸಂದರ್ಶನದಲ್ಲಿ ಅವರು ಈ ದೀಕ್ಷೆ ತನ್ನ ಜೀವನದ ಅವಿಭಾಜ್ಯ ಭಾಗವಾಗಿದೆ ಎಂದು ಹೇಳಿದ್ದಾರೆ. ಕಳೆದ 20 ವರ್ಷಗಳಿಂದ ಪ್ರತೀ ವರ್ಷ ಎರಡು ಬಾರಿ ಅಯ್ಯಪ್ಪ ಮಾಲೆ ಧರಿಸುವುದಾಗಿ ರಾಮ್ ಚರಣ್ ತಿಳಿಸಿದ್ದಾರೆ. ಪ್ರತಿ ಬಾರಿ 41 ದಿನಗಳ … Continue reading ಅಯ್ಯಪ್ಪ ಮಾಲೆ ಧಾರಣೆ ಮಾಡೋದು ಯಾಕೆ ಅಂತ ಕೇಳಿದ್ದಕ್ಕೆ ರಾಮ್ ಚರಣ್ ಏನ್ ಹೇಳಿದ್ರು ನೋಡಿ