ರಾಜ್ಯಾದ್ಯಂತ ಇಂದು ಸ್ವಯಂ ಗಣತಿ ಅಂತ್ಯ, ನಾಳೆಯಿಂದ ಮನೆಗಣತಿ ಆರಂಭ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರ್ಕಾರದ ‘ಜನಗಣತಿ-2027’ ಭಾಗವಾಗಿ ಕರ್ನಾಟಕದಲ್ಲಿ ಏ.1ರಿಂದ ಆರಂಭವಾದ ಸ್ವಯಂ ಗಣತಿ ಏ.15ಕ್ಕೆ ಮುಗಿಯಲಿದ್ದು, ಏ.16ರಿಂದ ಒಂದು ತಿಂಗಳ ಕಾಲ ‘ಮನೆ ಗಣತಿ ಮತ್ತು ಮನೆಗಳ ಪಟ್ಟಿ ತಯಾರಿಕೆ’ ನಡೆಯಲಿದೆ. ಗಣತಿದಾರರು ನಿಮ್ಮ ಮನೆಗೆ ಬಂದು ಪ್ರತಿಯೊಂದು ಮಾಹಿತಿಯನ್ನು ಕಲೆಹಾಕಲಿದ್ದಾರೆ. ಮನೆಯಲ್ಲಿ ಎಷ್ಟು ರೂಮುಗಳಿಗೆ, ಹೆಂಚಿನ ಮನೆಯಾ? ಮೂಲಸೌಕರ್ಯ ಇದೆಯಾ? ಆಸ್ತಿ ಎಷ್ಟಿದೆ ಹೀಗೆ ಎಲ್ಲ ವಿವರಗಳನ್ನು ಕಲೆಹಾಕಲಿದ್ದಾರೆ. 16 ವರ್ಷಗಳ ಬಳಿಕ ದೇಶದಲ್ಲಿ ನಡೆಯುತ್ತಿರುವ ಜನಗಣತಿಯಲ್ಲಿ ‘ಮನೆಗಳ ಪಟ್ಟಿ ತಯಾರಿಕೆ ಮತ್ತು … Continue reading ರಾಜ್ಯಾದ್ಯಂತ ಇಂದು ಸ್ವಯಂ ಗಣತಿ ಅಂತ್ಯ, ನಾಳೆಯಿಂದ ಮನೆಗಣತಿ ಆರಂಭ
Copy and paste this URL into your WordPress site to embed
Copy and paste this code into your site to embed