ಸ್ವಯಂಘೋಷಿತ ದೇವಮಾನವ ಅಶೋಕ್‌ ಖರಾತ್‌ ಆಪ್ತ ಸಹಾಯಕ, ಆತನ ಪತ್ನಿ ಅಪಘಾತದಲ್ಲಿ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭೀಕರ ರಸ್ತೆ ಅಪಘಾತದಲ್ಲಿ ದಂಪತಿಯೋರ್ವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಸ್ವಯಂ ಘೋಷಿತ ದೇವಮಾನವ ಅಶೋಕ್ ಖರಾತನ ಆಪ್ತ ಸಹಚರ ಹಾಗೂ ಶಿವಾನಿಕಾ ಟ್ರಸ್ಟ್‌ನ ನಿರ್ದೇಶಕ ಜಿತೇಂದ್ರ ಶೆಲ್ಕೆ ಮತ್ತು ಅವರ ಪತ್ನಿ ಪ್ರಾಣ ಕಳೆದುಕೊಂಡಿದ್ದಾರೆ. ಛತ್ರಪತಿ ಸಂಭಾಜಿನಗರದಿಂದ ಶಿರ್ಡಿ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ, ಧೋತ್ರೆ ಗ್ರಾಮದ ಸಮೀಪ ಈ ದುರ್ಘಟನೆ ಸಂಭವಿಸಿದೆ. ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಂಟೇನರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಜಿತೇಂದ್ರ ಶೆಲ್ಕೆ (55) ಹಾಗೂ ಅವರ … Continue reading ಸ್ವಯಂಘೋಷಿತ ದೇವಮಾನವ ಅಶೋಕ್‌ ಖರಾತ್‌ ಆಪ್ತ ಸಹಾಯಕ, ಆತನ ಪತ್ನಿ ಅಪಘಾತದಲ್ಲಿ ನಿಧನ