ಕ್ರಿಕೆಟ್‌ಗೆ ನಿಸ್ವಾರ್ಥ ಕೊಡುಗೆ: ಕನ್ನಡಿಗ ರಾಹುಲ್ ದ್ರಾವಿಡ್‌ ಕೈ ಸೇರಿತು ಜೀವಮಾನ ಸಾಧನೆ ಪ್ರಶಸ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಕ್ರಿಕೆಟ್‌ಗೆ ಅಪಾರ ಕೊಡುಗೆ ನೀಡಿದ ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ ಬಿಸಿಸಿಐಯ ಪ್ರತಿಷ್ಠಿತ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಘೋಷಿಸಲಾಗಿದೆ. ಮಾರ್ಚ್ 15ರಂದು ದೆಹಲಿಯಲ್ಲಿ ನಡೆಯಲಿರುವ ಬಿಸಿಸಿಐ ವಾರ್ಷಿಕ ‘ನಮನ’ ಪ್ರಶಸ್ತಿ ಸಮಾರಂಭದಲ್ಲಿ ದ್ರಾವಿಡ್ ಅವರನ್ನು ಈ ಗೌರವದಿಂದ ಸನ್ಮಾನಿಸಲಾಗುವುದಾಗಿ ತಿಳಿದು ಬಂದಿದೆ. ಭಾರತೀಯ ಕ್ರಿಕೆಟ್‌ನ ಪ್ರಮುಖ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದ ದ್ರಾವಿಡ್, ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಹಾಗೂ ವಿವಿಎಸ್ ಲಕ್ಷ್ಮಣ್ ಜೊತೆಗಿನ … Continue reading ಕ್ರಿಕೆಟ್‌ಗೆ ನಿಸ್ವಾರ್ಥ ಕೊಡುಗೆ: ಕನ್ನಡಿಗ ರಾಹುಲ್ ದ್ರಾವಿಡ್‌ ಕೈ ಸೇರಿತು ಜೀವಮಾನ ಸಾಧನೆ ಪ್ರಶಸ್ತಿ