ಎಕ್ಸ್‌ಪೈರಿ ಡೇಟ್ ತಿರುಚಿ ಬ್ರ್ಯಾಂಡೆಡ್ ಉತ್ಪನ್ನ ಮಾರಾಟ: ಜನರ ಜೀವದ ಜತೆ ಚೆಲ್ಲಾಟವಾಡುವ 7 ಜನ ಅರೆಸ್ಟ್!
ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಓಖ್ಲಾ ಕೈಗಾರಿಕಾ ಪ್ರದೇಶದಲ್ಲಿ ಅವಧಿ ಮುಗಿದ ಬ್ರ್ಯಾಂಡೆಡ್ ಆಹಾರ ಪದಾರ್ಥಗಳ ಮ್ಯಾನುಫ್ಯಾಕ್ಚರಿಂಗ್ ಮತ್ತು ಎಕ್ಸ್‌ಪೈರಿ ದಿನಾಂಕಗಳನ್ನು ಬದಲಾಯಿಸಿ, ಮರು-ಪ್ಯಾಕ್ ಮಾಡಿ ಮಾರಾಟ ಮಾಡುತ್ತಿದ್ದ ಬೃಹತ್ ಅಕ್ರಮ ದಂಧೆಯನ್ನು ಜಂಟಿ ಕಾರ್ಯಾಚರಣೆಯ ಮೂಲಕ ಬಯಲಿಗೆಳೆಯಲಾಗಿದೆ. ಈ ಪ್ರಕರಣದಲ್ಲಿ ಕಂಪನಿಯ ಮಾಲೀಕ ಸೇರಿದಂತೆ ಏಳು ಜನರನ್ನು ಬಂಧಿಸಲಾಗಿದ್ದು, 20 ಲಕ್ಷ ರೂ.ಗೂ ಅಧಿಕ ಮೌಲ್ಯದ ಆಹಾರ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಪೊಲೀಸ್, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, … Continue reading ಎಕ್ಸ್‌ಪೈರಿ ಡೇಟ್ ತಿರುಚಿ ಬ್ರ್ಯಾಂಡೆಡ್ ಉತ್ಪನ್ನ ಮಾರಾಟ: ಜನರ ಜೀವದ ಜತೆ ಚೆಲ್ಲಾಟವಾಡುವ 7 ಜನ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed