ಫುಡ್​ ಡೆಲಿವರಿ ಬಾಯ್​ ವೇಷದಲ್ಲಿ ಡ್ರಗ್ಸ್ ಮಾರಾಟ: ಇಬ್ಬರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫುಡ್​ ಡೆಲಿವರಿ ಬಾಯ್​ ವೇಷದಲ್ಲಿ ಡ್ರಗ್ಸ್​ ಮಾರಾಟ ಮಾಡುತ್ತಿದ್ದ ಪೆಡ್ಲರ್​ಗಳನ್ನು ಸಿಸಿಬಿ ಪೊಲೀಸರು ಬಧಿಸಿದ್ದಾರೆ.
ಅಭಿಜಿತ್ ಮತ್ತು ಶಿಬು ಬಂಧಿತ ಆರೋಪಿಗಳು.
ಸ್ವಿಗ್ಗಿ ಮತ್ತು ಝೊಮಾಟೋ ಫುಡ್​ ಡೆಲಿವರಿ ಬಾಯ್ ವೇಷದಲ್ಲಿ ಅಭಿಜಿತ್ ಡ್ರಗ್ಸ್ ಸಾಗಾಟ ಮಾಡುತ್ತಿದ್ದನು.
ನೈಜೀರಿಯಾ ಮೂಲದ ವ್ಯಕ್ತಿಯಿಂದ ಡ್ರಗ್ಸ್ ಖರೀದಿ ಮಾಡಿ ಮಾರಾಟ ಮಾಡುತ್ತಿದ್ದರು. ಇಬ್ಬರು ಆರೋಪಿಗಳಿಂದ 9 ಲಕ್ಷ ಮೌಲ್ಯದ ವಿವಿಧ ರೀತಿಯ ಸಿಂಥೆಟಿಕ್ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!