ಬೆಂಗಳೂರಿನಲ್ಲಿ ಆನ್‌ಲೈನ್ ಡೆಲಿವರಿ ಆಪ್ ಮೂಲಕ ಡ್ರಗ್ಸ್ ಮಾರಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆನ್‌ಲೈನ್ ಡೆಲಿವರಿ ಅಪ್ಲಿಕೇಷನ್‌ಗಳನ್ನು ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಅಶೋಕನಗರದ ಬಾಡಿಗೆ ಮನೆಯಲ್ಲಿ ಆರೋಪಿಗಳು ವಾಸವಿದ್ದು, ಆಫ್ರಿಕಾದಿಂದ ಡ್ರಗ್ಸ್ ತರಿಸುತ್ತಿದ್ದರು. ಕೆಲ ದಿನಗಳ ಹಿಂದೆ ಸಿಸಿಬಿ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ದೊರಕಿದ್ದು, ಆರೋಪಿಗಳ ಮೇಲೆ ನಿಗಾ ಇರಿಸಲಾಗಿತ್ತು.

ತದನಂತರ ಅವರು ಆನ್‌ಲೈನ್ ಡೆಲಿವರಿ ಆಪ್‌ಗಳ ಮೂಲಕ ಡ್ರಗ್ಸ್ ದಂಧೆ ಮಾಡುತ್ತಿರುವುದು ತಿಳಿದಿದ್ದು, ಏಳು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!