ಕೋವಿಡ್ ‘ಜನ್ಮಸ್ಥಾನ’ದಲ್ಲಿ ಮತ್ತೆ ವೈರಸ್ ಅಟ್ಟಹಾಸ: ಸೆಮಿ ಲಾಕ್‌ಡೌನ್‌ಗೆ ಬೀಜಿಂಗ್ ಸಿಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 25,000ಕ್ಕೆ ಏರಿಕೆಯಾಗಿದ್ದು, ಚೀನಾ ಸರ್ಕಾರವೀಗ ನಗರವನ್ನು ಸೆಮಿ ಲಾಕ್‌ಡೌನ್ ಮಾಡಿದೆ.

ದಿನೇ ದಿನೇ ಚೀನಾದಲ್ಲಿ ಮತ್ತೆ ಕೊರೋನಾ ಉಲ್ಬಣವಾಗುತ್ತಿದ್ದು, ಸೋಂಕಿತರ ಸಂಖ್ಯೆ 25,000ಕ್ಕೆ ಏರಿಕೆಯಾಗಿದೆ. ಹೀಗಾಗಿ ವಾರಾಂತ್ಯದಲ್ಲಿ ಮನೆಯಲ್ಲೇ ಇರಲು ಅಲ್ಲಿನ ಸರ್ಕಾರ ಜನರಿಗೆ ಸೂಚನೆ ನೀಡಿದೆ. ಅಲ್ಲದೇ, ಪ್ರತಿದಿನ ಕೊರೋನಾ ಪರೀಕ್ಷೆಗೆಗೆ ಒಳಗಾಗಿ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!