‘ನಿಮ್ಮ ಮಕ್ಕಳನ್ನೂ ಸರ್ಕಾರಿ ಶಾಲೆಗೆ ಕಳಿಸಿ’: ಶಿಕ್ಷಣ ಇಲಾಖೆಗೆ ಅಭಿಜಿತ್ ದೀಪ್ಕೆ ಸವಾಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಣೆಯಾಗಬೇಕಾದರೆ ಶಿಕ್ಷಣ ಇಲಾಖೆಯಲ್ಲಿರುವ ಸಚಿವರು, ಅಧಿಕಾರಿಗಳು, ಪ್ರಾಂಶುಪಾಲರು ಹಾಗೂ ಶಿಕ್ಷಕರು ತಮ್ಮ ಮಕ್ಕಳನ್ನೇ ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕು ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರಿ ಶಾಲೆಗಳ ಬಗ್ಗೆ ಅಭಿಜಿತ್ ದೀಪ್ಕೆ ಪ್ರಶ್ನೆ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಮಾತನಾಡಿರುವ ದೀಪ್ಕೆ, ಶಿಕ್ಷಣ ಇಲಾಖೆಯ ಜವಾಬ್ದಾರಿ ಹೊತ್ತಿರುವವರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ. ಸರ್ಕಾರಿ ಶಾಲೆಗಳ ಶಿಕ್ಷಣ ವ್ಯವಸ್ಥೆಯ ಮೇಲೆ … Continue reading ‘ನಿಮ್ಮ ಮಕ್ಕಳನ್ನೂ ಸರ್ಕಾರಿ ಶಾಲೆಗೆ ಕಳಿಸಿ’: ಶಿಕ್ಷಣ ಇಲಾಖೆಗೆ ಅಭಿಜಿತ್ ದೀಪ್ಕೆ ಸವಾಲು