ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವ ರಾಜೇಶ್ ಅವರಿಗೆ ಬೆಂಗಳೂರಿನ ಕಸ್ತೂರಬಾ ನಗರದ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಸಿನಿ ಗಣ್ಯರು ಹಾಗೂ ಅಭಿಮಾನಿಗಳು ಆಶಿಸುತ್ತಿದ್ದಾರೆ.