ತೆಲಂಗಾಣದ ಹಿರಿಯ ಕಾಂಗ್ರೆಸ್‌ ನಾಯಕ ಡಿ. ಶ್ರೀನಿವಾಸ್ ಇನ್ನಿಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅವಿಭಜಿತ ಆಂಧ್ರಪ್ರದೇಶ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಡಿ ಶ್ರೀನಿವಾಸ್ ( 76 ) ಶನಿವಾರ ಹೈದರಾಬಾದ್‌ನಲ್ಲಿ ನಿಧನರಾದರು ಎಂದು ಅವರ ಪುತ್ರ ಮತ್ತು ನಿಜಾಮಾಬಾದ್ ಸಂಸದ ಡಿ ಅರವಿಂದ್ ಹೇಳಿದ್ದಾರೆ.

ಶ್ರೀನಿವಾಸ್ 2004 ಮತ್ತು 2009 ರ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದರು. ಮಾಜಿ ಮುಖ್ಯಮಂತ್ರಿ ವೈ ಎಸ್ ರಾಜಶೇಖರ್ ರೆಡ್ಡಿ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಅವರು ಕಾಂಗ್ರೆಸ್ ತೊರೆದು 2016 ರಿಂದ 2022 ರವರೆಗೆ ಭಾರತ್ ರಾಷ್ಟ್ರ ಸಮಿತಿಯ ರಾಜ್ಯಸಭಾ ಸದಸ್ಯರಾಗಿದ್ದರು. ತದನಂತರ ನಂತರ ಮತ್ತೆ ಕಾಂಗ್ರೆಸ್ ಸೇರಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!