ಹಿರಿಯ ಪತ್ರಕರ್ತ ಕಮಾಲ್ ಖಾನ್ ಹೃದಯಾಘಾತದಿಂದ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿರಿಯ ಪತ್ರಕರ್ತ ಕಮಾಲ್ ಖಾನ್ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಉತ್ತರ ಪ್ರದೇಶದ ಲಕ್ನೋದಲ್ಲಿರುವ ಬಟ್ಲರ್ ಕಾಲೋನಿಯ ನಿವಾಸದಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ.
ಕಮಾಲ್ ಖಾನ್ ಎನ್‌ಡಿಟಿವಿಯಲ್ಲಿ ಕಾರ್ಯನಿರ್ವಾಹಕ ಸಂಪಾದಕರಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದರು. ಈ ಬಗ್ಗೆ ಅನೇಕ ಪತ್ರಕರ್ತರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಕಮಾಲ್ ಖಾನ್‌ಗೆ ರಾಮನಾಥ್ ಗೋಯೆಂಕಾ ಪ್ರಶಸ್ತಿ, ಗಣೇಶ್ ಶಂಕರ್ ವಿದ್ಯಾರ್ಥಿ ಪ್ರಶಸ್ತಿ ಲಭಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!