ಭಾರತ್ ಜೋಡೋ ಯಾತ್ರೆಯಲ್ಲಿ ಹಿರಿಯ ನಾಯಕನಿಗೆ ಹೃದಯಾಘಾತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಹಾರಾಷ್ಟ್ರದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿದ್ದು, ಕಾಂಗ್ರೆಸ್ ಸೇವಾದಳದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೃಷ್ಣಕುಮಾರ್ ಪಾಂಡೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಲು ನಾಗ್ಪುರದಿಂದ ನಾಂದೇಡ್‌ಗೆ ತೆರಳಿದ್ದ ವೇಳೆ ಉಸಿರಾಟದ ತೊಂದರೆ ಕಾಣಿಸಿದೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಮಾರ್ಗಮಧ್ಯೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!