ಆರ್‌ಎಸ್‌ಎಸ್‌ ಜ್ಯೇಷ್ಟ ಪ್ರಚಾರಕ ತಿಮ್ಮಯ್ಯ ಇನ್ನಿಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕರಾದ ತಿಮ್ಮಯ್ಯ (97 ವರ್ಷ) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ತಿಮ್ಮಯ್ಯ ಅವರು 1954 ರಿಂದ ಆರ್‌ಎಸ್‌ಎಸ್‌ ಪ್ರಚಾರಕರಾಗಿ ಕಾರ್ಯನಿರ್ವಹಿಸಿದ್ದರು. ಕಳೆದ 49 ವರ್ಷಗಳಿಂದ ಬೆಂಗಳೂರಿನ ಜನಸೇವಾ ವಿದ್ಯಾಕೇಂದ್ರ ಚನ್ನೇನಹಳ್ಳಿಯಲ್ಲಿ ಪ್ರಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!