ಹಿರಿಯ ಸಾಹಿತಿ, ಡಿವಿಜಿ ಒಡನಾಡಿ, ನಾಡೋಜ ಡಾ. ಎಸ್.ಆರ್. ರಾಮಸ್ವಾಮಿ ವಿಧಿವಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಾಮಾಜಿಕ ಚಿಂತನೆ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ ನಾಡೋಜ ಡಾ. ಎಸ್.ಆರ್. ರಾಮಸ್ವಾಮಿ ಅವರು ಶುಕ್ರವಾರ ಬೆಳಿಗ್ಗೆ ನಿಧನರಾಗಿದ್ದಾರೆ. 88 ವರ್ಷ ವಯಸ್ಸಿನ ಅವರು ಬೆಂಗಳೂರಿನ ಶಂಕರಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಅಗಲಿಕೆಯಿಂದ ಕನ್ನಡ ನಾಡು ಒಬ್ಬ ಹಿರಿಯ ಚಿಂತಕ, ಲೇಖಕ ಮತ್ತು ಸಮಾಜಮುಖಿ ವ್ಯಕ್ತಿತ್ವವನ್ನು ಕಳೆದುಕೊಂಡಿದೆ. ರಾಷ್ಟ್ರೋತ್ಥಾನ ಪರಿಷತ್‌ನ ನಿಕಟಪೂರ್ವ ಅಧ್ಯಕ್ಷರಾಗಿಯೂ, ರಾಷ್ಟ್ರೋತ್ಥಾನ ಸಾಹಿತ್ಯದ ಗೌರವ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದ ರಾಮಸ್ವಾಮಿ ಅವರ ಪಾರ್ಥಿವ … Continue reading ಹಿರಿಯ ಸಾಹಿತಿ, ಡಿವಿಜಿ ಒಡನಾಡಿ, ನಾಡೋಜ ಡಾ. ಎಸ್.ಆರ್. ರಾಮಸ್ವಾಮಿ ವಿಧಿವಶ
Copy and paste this URL into your WordPress site to embed
Copy and paste this code into your site to embed