ಮೋದಿ ಸರ್ಕಾರದ ಬಜೆಟ್ ಮಂಡನೆಗೂ ಮುನ್ನ ಟ್ರೆಂಡಿಂಗ್​​ ಆರಂಭಿಸಿದ ಸೆನ್ಸೆಕ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಜೆಟ್ 2024 ಮಂಡನೆಗೆ ಮುಂಚಿತವಾಗಿ, ಬಿಎಸ್‌ಇ ಸೆನ್ಸೆಕ್ಸ್ ಮತ್ತು ನಿಫ್ಟಿ ಮೇಲ್ಮುಖವಾಗಿ ವಹಿವಾಟು ಆರಂಭಿಸಿದೆ.

ಬಿಎಸ್‌ಇ ಸೆನ್ಸೆಕ್ಸ್ 80,731.97 ಏರಿಕೆ ಕಂಡರೆ, ನಿಫ್ಟಿ 50,24,550 ಕ್ಕಿಂತ ಹೆಚ್ಚಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!