ಕೊಡಗಿಗೆ ಪ್ರತ್ಯೇಕ ಯೋಜನೆ ಘೋಷಣೆ; ಹನೂರು ಗುಂಡಿನ ದಾಳಿ ಪ್ರಕರಣಕ್ಕೆ ನ್ಯಾಯಾಂಗ ತನಿಖೆ: ಸಿಎಂ ಭರವಸೆ
ಹೊಸದಿಗಂತ ವರದಿ ಮಡಿಕೇರಿ: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಕೊಡಗಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಡಿಕೇರಿಯಲ್ಲಿ ಅದ್ಧೂರಿ ಸ್ವಾಗತ ದೊರೆಯಿತು. ಇದೇ ವೇಳೆ ತಮ್ಮ ಅಧಿಕಾರಾವಧಿಯಲ್ಲಿ ಕೊಡಗು ಜಿಲ್ಲೆಗೆ ಪ್ರತ್ಯೇಕ ಯೋಜನೆ ಜಾರಿಗೆ ಬದ್ಧನಿರುವುದಾಗಿ ಅವರು ಭರವಸೆ ನೀಡಿದರು. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಶಾಸಕ ಡಾ.ಮಂಥರ್ ಗೌಡ ನೇತೃತ್ವದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಡೊಳ್ಳು ಕುಣಿತದೊಂದಿಗೆ ಹಾಗೂ ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ಸಿಎಂ ಅವರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ … Continue reading ಕೊಡಗಿಗೆ ಪ್ರತ್ಯೇಕ ಯೋಜನೆ ಘೋಷಣೆ; ಹನೂರು ಗುಂಡಿನ ದಾಳಿ ಪ್ರಕರಣಕ್ಕೆ ನ್ಯಾಯಾಂಗ ತನಿಖೆ: ಸಿಎಂ ಭರವಸೆ
Copy and paste this URL into your WordPress site to embed
Copy and paste this code into your site to embed