ದಿಗಂತ ವರದಿ ಕಲಘಟಗಿ :
ದೇವಿಕೊಪ್ಪ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಕೆ ಎಸ್ ಆರ್ ಸಿ ಬಸ್ ಎರಡು ಕಾರಗಳು ಹಾಗೂ ಒಂದು ಟ್ಯಾಂಕರ್ ಲಾರಿ ಜಖಂ ಗೊಂಡಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿಸದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದ್ರಷ್ಟಾವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ಸ್ಥಳಕ್ಕೆ ಕಲಘಟಗಿ ಪೊಲೀಸ್ ಠಾಣೆಯ ಸಿಬ್ಬಂದಿ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.