ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಸರ್ಕಾರ ಪರಿಶೀಲನಾ ತಂಡ ರಚಿಸಿದೆ.
ಕೌಶಲ್ಯಾಭಿವೃದ್ಧಿ ನಿಗಮದ ಎಂಡಿ ಎಂ.ಕನಗವಲ್ಲಿ ನೇತೃತ್ವದಲ್ಲಿ ನಾಲ್ವರು ಸದಸ್ಯರ ತಂಡ ರಚಿಸಲಾಗಿದ್ದು, ಐದು ದಿನಗಳಲ್ಲಿ ಸರ್ಕಾರದ ಎಸಿಎಸ್‌ಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.