ಸರಣಿ ಇ-ಮೇಲ್ ಬಾಂಬ್ ಬೆದರಿಕೆ: ದೆಹಲಿಯಲ್ಲಿ ಹೈ ಅಲರ್ಟ್, ಭದ್ರತೆ ಹೆಚ್ಚಳ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇ-ಮೇಲ್ ಮೂಲಕ ಬಂದ ಸರಣಿ ಬಾಂಬ್ ಬೆದರಿಕೆ ಸಂದೇಶಗಳ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯೆಲ್ಲೆಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ದೆಹಲಿ ವಿಧಾನಸಭೆ, ಸಚಿವಾಲಯ, ಕೆಂಪುಕೋಟೆ, ಸೇನಾ ಶಾಲೆ ಹಾಗೂ ಇನ್ನೂ ಕೆಲವು ಶಿಕ್ಷಣ ಸಂಸ್ಥೆಗಳಿಗೆ ಸೋಮವಾರ ಬೆಳಿಗ್ಗೆ ಬೆದರಿಕೆ ಸಂದೇಶಗಳು ಬಂದಿವೆ ಎನ್ನಲಾಗಿದೆ. ತಕ್ಷಣ ಕಾರ್ಯಾಚರಣೆ ಕೈಗೊಂಡ ಭದ್ರತಾ ಪಡೆಗಳು ಸಂಶಯಾಸ್ಪದ ಸ್ಥಳಗಳಲ್ಲಿ ಸಂಪೂರ್ಣ ತಪಾಸಣೆ ನಡೆಸಿ, ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲವೆಂದು ಸ್ಪಷ್ಟಪಡಿಸಿವೆ. ಇದನ್ನು ಹುಸಿ ಬೆದರಿಕೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ … Continue reading ಸರಣಿ ಇ-ಮೇಲ್ ಬಾಂಬ್ ಬೆದರಿಕೆ: ದೆಹಲಿಯಲ್ಲಿ ಹೈ ಅಲರ್ಟ್, ಭದ್ರತೆ ಹೆಚ್ಚಳ