ಲಾರಿ- ಎರಡು ಬಸ್‌ಗಳ ನಡುವೆ ಸರಣಿ ಅಪಘಾತ: 25 ಕ್ಕೂ ಹೆಚ್ಚಿನ ಜನರಿಗೆ ಗಾಯ

ಹೊಸದಿಗಂತ ವರದಿ ಅಂಕೋಲಾ: ತಾಲೂಕಿನ ಸುಂಕಸಾಳ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಲಾರಿ ಮತ್ತು ಎರಡು ಖಾಸಗಿ ಬಸ್ಸುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಸುಮಾರು 25 ಕ್ಕೂ ಹೆಚ್ಚಿನ ಜನರು ಗಾಯಗೊಂಡ ಘಟನೆ ಗುರುವಾರ ನಸುಕಿನ ಜಾವ ಸಂಭವಿಸಿದೆ. ಗಾಯಾಳುಗಳಲ್ಲಿ ಐದು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಸೀ ಬರ್ಡ್ ಖಾಸಗಿ ಬಸ್ ಮತ್ತು ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ … Continue reading ಲಾರಿ- ಎರಡು ಬಸ್‌ಗಳ ನಡುವೆ ಸರಣಿ ಅಪಘಾತ: 25 ಕ್ಕೂ ಹೆಚ್ಚಿನ ಜನರಿಗೆ ಗಾಯ