ಅಬ್ರಹಾಂ ಲಿಂಕನ್ ನೌಕೆಯ ಮೇಲೆ ಸರಣಿ ಕ್ಷಿಪಣಿ ದಾಳಿ: ಇರಾನ್ ಅಬ್ಬರಕ್ಕೆ ನಡುಗಿದ ಅಮೆರಿಕನ್ ಸೈನ್ಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಮತ್ತಷ್ಟು ಗಾಢವಾಗಿದ್ದು, ಇರಾನ್ ಹಾಗೂ ಅಮೆರಿಕ-ಇಸ್ರೇಲ್ ಪಡೆಗಳ ನಡುವಿನ ಸಂಘರ್ಷ ಈಗ ಅತ್ಯಂತ ಅಪಾಯಕಾರಿ ಘಟ್ಟಕ್ಕೆ ತಲುಪಿದೆ. ಇರಾನ್‌ನ ಶಾಂತಿ ಪ್ರಸ್ತಾವನೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಡಾಖಂಡಿತವಾಗಿ ತಿರಸ್ಕರಿಸಿದ್ದು, ಜಾಗತಿಕ ಮಟ್ಟದಲ್ಲಿ ಆತಂಕ ಸೃಷ್ಟಿಸಿದೆ. ವಿಶ್ವದ ಒಟ್ಟು ಕಚ್ಚಾ ತೈಲ ಸಾಗಣೆಯ ಸುಮಾರು ಶೇ. 20 ರಷ್ಟು ಪಾಲನ್ನು ಹೊಂದಿರುವ ಕಾರ್ಯತಂತ್ರದ ಹಾರ್ಮುಜ್ ಜಲಸಂಧಿಯನ್ನು ಇರಾನ್ ಸಂಪೂರ್ಣವಾಗಿ ಮುಚ್ಚಿದೆ. ಇದರಿಂದಾಗಿ ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ … Continue reading ಅಬ್ರಹಾಂ ಲಿಂಕನ್ ನೌಕೆಯ ಮೇಲೆ ಸರಣಿ ಕ್ಷಿಪಣಿ ದಾಳಿ: ಇರಾನ್ ಅಬ್ಬರಕ್ಕೆ ನಡುಗಿದ ಅಮೆರಿಕನ್ ಸೈನ್ಯ
Copy and paste this URL into your WordPress site to embed
Copy and paste this code into your site to embed