ಅಭಿಷೇಕ್ ಪೊರೆಲ್ ವಿರುದ್ಧ ಗಂಭೀರ ಆರೋಪ: ಬಂಧನಕ್ಕೆ ಹೈಕೋರ್ಟ್ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶೀಯ ಕ್ರಿಕೆಟ್ ಹಾಗೂ ಐಪಿಎಲ್‌ನಲ್ಲಿ ಗುರುತಿಸಿಕೊಂಡಿರುವ ಯುವ ಕ್ರಿಕೆಟಿಗ ಅಭಿಷೇಕ್ ಪೊರೆಲ್ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಮತ್ತು ಬೆದರಿಕೆ ಆರೋಪದ ಪ್ರಕರಣದಲ್ಲಿ ಕೋಲ್ಕತ್ತಾ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಆರೋಪಿಯನ್ನು ಶೀಘ್ರ ಬಂಧಿಸಿ ತನಿಖೆ ನಡೆಸುವಂತೆ ಪೊಲೀಸರಿಗೆ ನಿರ್ದೇಶಿಸಲಾಗಿದೆ. ಗಂಭೀರ ಆರೋಪ ದಾಖಲು ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ, ಮದುವೆಯ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿ ಬಳಿಕ ಮದುವೆಗೆ ನಿರಾಕರಿಸಿ ಬೆದರಿಕೆ ಹಾಗೂ ಹಲ್ಲೆ ನಡೆಸಿದ ಆರೋಪದಡಿ ಪಶ್ಚಿಮ ಬಂಗಾಳದ … Continue reading ಅಭಿಷೇಕ್ ಪೊರೆಲ್ ವಿರುದ್ಧ ಗಂಭೀರ ಆರೋಪ: ಬಂಧನಕ್ಕೆ ಹೈಕೋರ್ಟ್ ಸೂಚನೆ