ಹಣಕಾಸಿನ ಗಲಾಟೆ ತಡೆಯಲು ಮುಂದಾದ ವ್ಯಕ್ತಿಯ ಮೇಲೆ ಗಂಭೀರ ಹ*ಲ್ಲೆ: ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?

ಹೊಸದಿಗಂತ ವರದಿ ಬೆಳಗಾವಿ: ಹಣಕಾಸಿನ ವಿಚಾರಕ್ಕೆ ನಾಲೈದು ಜನರ ನಡುವೆ ನಡೆಯುತ್ತಿದ್ದ ಜಗಳವನ್ನು ಬಿಡಿಸಲು ಮುಂದಾದ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದ ಘಟನೆ ನಗರದ ಸದಾಶಿವ ನಗರದ ಕೆಫೆಯೊಂದರಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಸದಾಶಿವ ನಗರದ ನಿವಾಸಿ ಸಲ್ಮಾನ್ ಬಾಗೇವಾಡಿ ಚೂರಿ ಇರಿತಕ್ಕೊಳಗಾದವರಾಗಿದ್ದು, ಗಾಯಗೊಂಡ ಅವರನ್ನು ತಕ್ಷಣವೇ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಫೆಯೊಂದರಲ್ಲಿ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ನಾಲೈದು ಜನರ ನಡುವೆ ಮಾತಿನ ಚಕಮಕಿ ನಡೆಯುತ್ತಿತ್ತು. ಈ ವೇಳೆ ಅಲ್ಲಿದ್ದ ಸಲ್ಮಾನ್ … Continue reading ಹಣಕಾಸಿನ ಗಲಾಟೆ ತಡೆಯಲು ಮುಂದಾದ ವ್ಯಕ್ತಿಯ ಮೇಲೆ ಗಂಭೀರ ಹ*ಲ್ಲೆ: ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?