‘ಸರ್ವರ್ ಸ್ಟಕ್… ಬಡವರ ಊಟಕ್ಕೆ ಬ್ರೇಕ್’: ಬೆಳಗಾವಿಯಲ್ಲಿ ರೇಷನ್ ಅಂಗಡಿ ಮಾಲೀಕರ ಪ್ರತಿಭಟನೆ
ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ಜಿಲ್ಲೆಯಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ಉಂಟಾಗಿರುವ ತೀವ್ರ ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳು ದವಸ ಧಾನ್ಯಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಹಲವು ದಿನಗಳಿಂದ ಸರ್ವರ್ ಕೈಕೊಡುತ್ತಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ನ್ಯಾಯಬೆಲೆ ಅಂಗಡಿ ಮಾಲೀಕರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಭಾರೀ ಪ್ರತಿಭಟನೆ ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಿಂದ … Continue reading ‘ಸರ್ವರ್ ಸ್ಟಕ್… ಬಡವರ ಊಟಕ್ಕೆ ಬ್ರೇಕ್’: ಬೆಳಗಾವಿಯಲ್ಲಿ ರೇಷನ್ ಅಂಗಡಿ ಮಾಲೀಕರ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed