Election Results| ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್‌ಗೆ ಹಿನ್ನಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯ ಮತಎಣಿಕೆಯಲ್ಲಿ ಸಿಎಂ ಭೂಪೇಶ್ ಬಘೇಲ್ ಭಾರೀ ಹಿನ್ನಡೆ ಅನುಭವಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಸದ್ಯ 48 ಕ್ಷೇತ್ರಗಳಲ್ಲಿ ಬಿಜೆಪಿ ಮುಂದಿದ್ದು, ಕಾಂಗ್ರೆಸ್ 40 ಕ್ಷೇತ್ರಗಳಲ್ಲಿ ಮುಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!