ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಪವಿತ್ರಾ ಗೌಡಗೆ ನಿರಾಸೆ : ಡಿ. ನಾಲ್ಕಕ್ಕೆ ವಿಚಾರಣೆ ಮುಂದೂಡಿಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಅವರಿಗೆ ಮತ್ತೆ ಜಾಮೀನು ವಿಷಯದಲ್ಲಿ ನಿರಾಸೆ ಎದುರಾಗಿದೆ. ಸಹೋದರನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಅವರು ಸಲ್ಲಿಸಿರುವ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಡಿಸೆಂಬರ್ 4ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠದಲ್ಲಿ ಇಂದು ಅರ್ಜಿಯ ವಿಚಾರಣೆ ನಡೆಯಿತು. ಡಿಸೆಂಬರ್ 12 ಮತ್ತು 13ರಂದು ತಮ್ಮ ಸಹೋದರನ ವಿವಾಹ ನಿಗದಿಯಾಗಿದ್ದು, ಕುಟುಂಬದ ಪ್ರಮುಖ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು … Continue reading ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಪವಿತ್ರಾ ಗೌಡಗೆ ನಿರಾಸೆ : ಡಿ. ನಾಲ್ಕಕ್ಕೆ ವಿಚಾರಣೆ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed