ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ ವರ್ಗಾವಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಇಂದು ಅತ್ಯಾಚಾರ ಕೇಸ್ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂಐ ಅರುಣ್ ಅವರಿದ್ದ ನ್ಯಾಯಪೀಠವು ವಜಾಗೊಳಿಸಿದೆ.
ಈ ಹಿಂದೆ ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಸಹ ಅರ್ಜಿ ವಜಾಗೊಳಿಸಿತ್ತು.