ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದಲ್ಲಿ ಅಧಿಕಾರದ ಗದ್ದುಗೆ ಏರುವ ವಿಶ್ವಾಸದಲ್ಲಿದ್ದ ಆರು ಸಚಿವರಿಗೆ ಭಾರೀ ಹಿನ್ನಡೆಯಾಗಲಿದೆ.
ಬಿಆರ್‌ಎಸ್‌ನ ಆರು ಸಚಿವರಾದ ಎರಬೆಲ್ಲಿ, ಇಂದ್ರಕಿರಣ್ ರೆಡ್ಡಿ, ಕೊಪ್ಪುಲ ಈಶ್ವರ, ಪುವ್ವಾಡ ಅಜಯ್, ನಿರಂಜನ್ ರೆಡ್ಡಿ, ಪ್ರಶಾಂತ್ ರೆಡ್ಡಿಗೆ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಹಿನ್ನಡೆಯಾಗಿದೆ.