ಮಹಿಳಾ ಮೀಸಲಾತಿ ಮಸೂದೆಗೆ ಹಿನ್ನಡೆ: ದೇಶದ ತಾಯಂದಿರಲ್ಲಿ ಕ್ಷಮೆಯಾಚಿಸಿದ ಪ್ರಧಾನಿ ಮೋದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಸಾಧ್ಯವಾಗದ ಕಾರಣ ಪ್ರಧಾನಿ ಮೋದಿ ಅವರು ದೇಶದ ಮಹಿಳೆಯರಲ್ಲಿ ಕ್ಷಮೆಯಾಚಿಸಿದರು. ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇಂದು ನಮ್ಮ ರಾಷ್ಟ್ರದ ತಾಯಂದಿರು, ಸಹೋದರಿಯರು ಮತ್ತು ಪುತ್ರಿಯರೊಂದಿಗೆ ಮಾತನಾಡಲು ಬಂದಿದ್ದೇನೆ. ಲೋಕಸಭೆಯಲ್ಲಿ ನಡೆದ ಘಟನೆ ಕಂಡು ನನಗೆ ವೈಯಕ್ತಿಕವಾಗಿ ಬೇಸರವಾಯಿತು . ನಮ್ಮನು ಕ್ಷಮಿಸಿ ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸುವಲ್ಲಿ ನಾವು ಯಶಸ್ವಿಯಾಗಲಿಲ್ಲ ಎಂದು ಭಾವುಕರಾಗಿ ನುಡಿದರು. ಮಸೂದೆಗೆ ಹಿನ್ನಡೆಯಾದಾಗ ವಂಶಪಾರಂಪರ್ಯ ರಾಜಕಾರಣದ ಪಕ್ಷಗಳು … Continue reading ಮಹಿಳಾ ಮೀಸಲಾತಿ ಮಸೂದೆಗೆ ಹಿನ್ನಡೆ: ದೇಶದ ತಾಯಂದಿರಲ್ಲಿ ಕ್ಷಮೆಯಾಚಿಸಿದ ಪ್ರಧಾನಿ ಮೋದಿ