Saturday, June 10, 2023

Latest Posts

ಬಸ್- ಲಾರಿ ಮುಖಾಮುಖಿ ಡಿಕ್ಕಿ: ಏಳು ಸಾವು,15 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾರ್ಖಂಡ್‌ನ ಪಾಕೂರ್‌ನಲ್ಲಿ ಗ್ಯಾಸ್ ತುಂಬಿದ ಲಾರಿ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು,ಏಳು ಮಂದಿ ಮೃತಪಟ್ಟಿದ್ದಾರೆ.
ಸಾಹಿಬ್ ಗಂಜ್ಗೋ-ಬಿಂದ್‌ಪುರ್ ಹೆದ್ದಾರಿಯ ಕಮರ್ದಿಹಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, 15 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಂಜು ಮುಸುಕಿದ ಕಾರಣ ವಾಹನಗಳ ಮಧ್ಯೆ ಡಿಕ್ಕಿಯಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!