Saturday, December 2, 2023

Latest Posts

ಕಂದಕಕ್ಕೆ ಉರುಳಿ ಬಿದ್ದ ಜೀಪ್: 7 ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಂದಕಕ್ಕೆ ಜೀಪ್‌ ಉರುಳಿ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ದುರಂತ ಘಟನೆ
ಉತ್ತರಾಖಂಡದ ನೈನಿತಾಲ್‌ನಲ್ಲಿ ನಡೆದಿದೆ.

ಚೀರಾಖಾನ್-ರೀತಾಸಾಹಿಬ್ ಮೋಟಾರು ರಸ್ತೆಯಲ್ಲಿ ಇಂದು ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ.

ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಜೀಪ್‌ನಲ್ಲಿ ಒಟ್ಟು ಒಂಭತ್ತು ಮಂದಿ ಇದ್ದರು. ಈ ಪೈಕಿ ಏಳು ಮಂದಿ ಮೃತಪಟ್ಟಿದ್ದು, ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!