ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿ ಲೋಕಸಭೆ ಕ್ಷೇತ್ರದ ಚುನಾವಣೆ ಎಣಿಕೆ ಕಾರ್ಯ ನಡೆದಿದ್ದು, 7 ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಈ. ತುಕಾರಾಂ , 3,57,860 ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಅವರು 2,93,598 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಈ ತುಕಾರಾಂ ಅವರು, 64,362 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.