ನೇಪಾಳದಲ್ಲಿ ಭೀಕರ ಪ್ರವಾಹ: ಆತಂಕದ ನಡುವೆ ನಿಪ್ಪಾಣಿಯ 21 ಪ್ರವಾಸಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್!

ಹೊಸದಿಗಂತ ವರದಿ ಬೆಳಗಾವಿ : ನೇಪಾಳದಲ್ಲಿ ಉಂಟಾದ ಹವಾಮಾನ ವೈಪರೀತ್ಯ ಹಾಗೂ ಪ್ರತಿಕೂಲ ವಾತಾವರಣದ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ 21 ಪ್ರವಾಸಿಗರು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದಾರೆ. ಪ್ರವಾಸಿಗರು ಯಾವುದೇ ಅಪಾಯಕ್ಕೆ ಸಿಲುಕದೆ ಮನೆ ಸೇರಿರುವುದರಿಂದ ಕುಟುಂಬಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ನಿಪ್ಪಾಣಿ ತಾಲೂಕಿನ ವಿವಿಧ ಪ್ರದೇಶಗಳಿಂದ 21 ಮಂದಿ ಪ್ರವಾಸಿಗರು ನೇಪಾಳ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸದ ಸಂದರ್ಭದಲ್ಲಿ ನೇಪಾಳದ ಕೆಲವು ಭಾಗಗಳಲ್ಲಿ ಹವಾಮಾನದಲ್ಲಿ ಏರುಪೇರು ಉಂಟಾಗಿ ಪ್ರತಿಕೂಲ ಪರಿಸ್ಥಿತಿ ನಿರ್ಮಾಣವಾಗಿತ್ತು. ನಿರಂತರವಾಗಿ … Continue reading ನೇಪಾಳದಲ್ಲಿ ಭೀಕರ ಪ್ರವಾಹ: ಆತಂಕದ ನಡುವೆ ನಿಪ್ಪಾಣಿಯ 21 ಪ್ರವಾಸಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್!