ಬರಗಾಲ ಘೋಷಣೆಯಲ್ಲಿ ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಭಾರಿ ಅನ್ಯಾಯ: ರಾಜ್ಯ ಸರ್ಕಾರದ ವಿರುದ್ದ ಅರವಿಂದ ಬೆಲ್ಲದ ಆರೋಪ
ಹೊಸದಿಗಂತ ವರದಿ ಧಾರವಾಡ: ರಾಜ್ಯ ಸರ್ಕಾರವು ಬರಗಾಲ ಘೋಷಣೆ ಮಾಡುವ ವಿಚಾರದಲ್ಲಿ ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಅನ್ಯಾಯ ಎಸಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಗಂಭೀರವಾಗಿ ಆರೋಪಿಸಿದರು. ಈ ಕುರಿತು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಈ ಬಾರಿ ಮಳೆ ಕೊರತೆಯಿಂದ ಭೀಕರ ಬರದ ಪರಿಸ್ಥಿತಿ ಇದೆ. ಆದರೆ, ಮುಖ್ಯಮಂತ್ರಿ, ಸಚಿವರು ಕೇವಲ ದಕ್ಷಿಣ ಕರ್ನಾಟಕಕ್ಕೆ ಸೀಮಿತ ಎಂಬಂತೆ ಬರ ಪ್ರದೇಶಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ ಎಂದು ದೂರಿದರು. … Continue reading ಬರಗಾಲ ಘೋಷಣೆಯಲ್ಲಿ ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಭಾರಿ ಅನ್ಯಾಯ: ರಾಜ್ಯ ಸರ್ಕಾರದ ವಿರುದ್ದ ಅರವಿಂದ ಬೆಲ್ಲದ ಆರೋಪ
Copy and paste this URL into your WordPress site to embed
Copy and paste this code into your site to embed